Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಸ್ಕಾಂ ಗ್ರಾಹಕರ ಸಭೆ; ಅಹವಾಲು ಸಲ್ಲಿಸಲು ಅವಕಾಶ

n6317507221726905279399d365f5051188a93e4e60f90c640ae077a74bf00142dfff372c745ed2045e3821 1000x600 1

ದಾವಣಗೆರೆ

ದಾವಣಗೆರೆ: ಬೆಸ್ಕಾಂ ಗ್ರಾಹಕರ ಸಭೆ; ಅಹವಾಲು ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ನಗರ ಉಪ ವಿಭಾಗ-1ರ ವತಿಯಿಂದ ಡಿ.21 ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆಯನ್ನು ಬೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top