ದಾವಣಗೆರೆ: ಹರಿಹರ ಉಪ ವಿಭಾಗದ ಕುರುಬರಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.16ರಿಂದ 18ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಕುರುಬರಹಳ್ಳಿ, ಚಿಕ್ಕಬಿದರಿ, ಸಾರಥಿ, ಕಲ್ಪತರು, ಕೈಗಾರಿಕಾ ಪ್ರದೇಶ ಸುತ್ತಮುತ್ತ ಹಾಗೂ ಕೊಂಡಜ್ಜಿ, ಕೆಂಚನಹಳ್ಳಿ, ಬುಳ್ಳಾಪುರ,
ಹೊಟ್ಟಿಗೇನಹಳ್ಳಿ ಗ್ರಾಮೀಣ ಪ್ರದೇಶದಲ್ಲಿ ಫಪವಿದ್ಯುತ್ ವ್ಯತ್ಯಯವಾಗಲಿದೆ.



