Connect with us

Dvgsuddi Kannada | online news portal | Kannada news online

ಅರ್ಧ ದಾವಣಗೆರೆಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ಅರ್ಧ ದಾವಣಗೆರೆಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಅ.29) ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮ್ಮಣ್ಣಿ ದೇವರಾಜ್‌ಅರಸ್ ಬಡಾವಣೆ, ಜಯನಗರ ಎ ಮತ್ತು ಬಿ ಬ್ಲಾಕ್, ಎಸ್.ಎಸ್ ಹೈಟೆಕ್ ಆಸ್ಪತ್ರೆರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ಎಫ್-೧೧ ವಾಟರ್ ವರ್ಕ್ಸ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸರ್ಕ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾಪಂಚಾಯತ್ ಕಛೇರಿ. ಎಫ್-೧೩ ಇಂಡಸ್ಟಿçಯಲ್ ವ್ಯಾಪ್ತಿಯ ಇಂಡಸ್ಟಿçಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.

ಎಫ್-೧೪ ವಿದ್ಯಾನಗರ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ ೧ ಮತ್ತು ೨ನೇ ಹಂತ, ಹದಡಿರಸ್ತೆ,
ಸೇಂಟ್‌ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‌ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು. ಎಫ್-೧೫ ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಸ್‌ಎಸ್ ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ ಮತ್ತು ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ಎಫ್-೨೩ ವಿವೇಕಾನಂದ ಫೀಡರ್ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ,
ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಸ್.ವಿ.ಟಿ ಫೀಡರ್ ವ್ಯಾಪ್ತಿಯ ಮಾಮಾಸ್‌ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-೦೨ ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತಮುತ್ತ, ಸಿದ್ದವೀರಪ್ಪ ಬಡಾವಣೆ, ೧ನೇ ಅಡ್ಡ ರಸ್ತೆಯಿಂದ ೭ನೇ ಅಡ್ಡ ರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ ,ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತಮುತ್ತ ಪ್ರದೇಶಗಳು.

ಮೌನೇಶ್ವರ ಫೀಡರ್ ವ್ಯಾಪ್ತಿಯ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್‌ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್‌ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗೂ ಇ.ಎಸ್.ಐ .ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಡಿಸಿಎಮ್ ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಪಿ.ಬಿ. ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-೦೮ ಕೆಟಿಜೆ ವ್ಯಾಪ್ತಿಯ ಮುರಘರಾಜೇಂದ್ರ ಸ್ವಾಮಿಗಳ ಮಠ, ಜಾಧವ್‌ಕ್ಲಿನಿಕ್ ಸುತ್ತ ಮುತ್ತ ,ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತ ಪ್ರದೇಶಗಳು.ಎಫ್-೦೯ ಪಿಜೆ ಪೊಲೀಸ್‌ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್‌ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಎಫ್-೧೦ ಸಿಜಿಹೆಚ್ ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರಕಲ್ಯಾಣ ಮಂದಿರ, ವಿನೋಬ ನಗರ ೧ನೇ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-೧೨ ಬಸವೇಶ್ವರ ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡರಸ್ತೆ, ಮಹಾನಗರಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮಿ ಬಡಾವಣೆ, ಬಾಲಾಜಿ ನಗರ, ಕುಂದುವಾಡಕೆರೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top