ಭದ್ರಾ ಡ್ಯಾಂ ನೀರು ನಂಬಿಕೊಂಡು ಭತ್ತ ನಾಟಿ; ನಾಲೆಗೆ ನೀರು‌ ನಿಲ್ಲಿಸದಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮನವಿ

ದಾವಣಗೆರೆ: ಭದ್ರಾ ಡ್ಯಾಂನ ಬಲ ಮತ್ತು ಎಡ ದಂಡೆ ಕಾಲುವೆಗಳಿಗೆ ಸತತ 100 ದಿನನೀರು ಹರಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಗೃಹ ಕಚೇರಿಯಲ್ಲಿ ದಾವಣಗೆರೆ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಸಭೆ ನಡೆಸಿದರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಈ ಹಿಂದೆ ನಿರ್ಧರಿಸಿದ್ದಂತೆ 100 ದಿನ ಸತತವಾಗಿ ನೀರು ಬಿಡಬೇಕು. ಡ್ಯಾಂ ನೀರು ನಂಬಿಕೊಂಡು, … Continue reading ಭದ್ರಾ ಡ್ಯಾಂ ನೀರು ನಂಬಿಕೊಂಡು ಭತ್ತ ನಾಟಿ; ನಾಲೆಗೆ ನೀರು‌ ನಿಲ್ಲಿಸದಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮನವಿ