ದಾವಣಗೆರೆ: ಭದ್ರಾ ಜಲಾಶಯದಿಂದ ಈ ಬಾರಿಯ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಎಡದಂಡೆ ನಾಲೆಗೆ ಜ.01ರ ರಾತ್ರಿಯಿಂದ ನೀರು ಹರಿಸಲು ನಿರ್ಧರಿಸಲಾಗಿದೆ. ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನೂರು ಶಾಖಾನಾಲೆ ಮತ್ತು ಹರಿಹರ ಶಾಖಾನಾಲೆಗಳಿಗೆ ಜ.02ರ ರಾತ್ರಿಯಿಂದ ನೀರು ಹರಿಸಲಾಗುವುದೆಂದು ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಬೇಸಿಗೆ ಹಂಗಾಮಿನ ಬೆಳೆಗೆ ಭದ್ರಾ ನಾಲೆಯಿಂದ ಜ.1ರಿಂದ ನೀರು ಹರಿಸಲು ನಿರ್ಧಾರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



