ದಾವಣಗೆರೆ: ಭದ್ರಾ ಜಲಾಶಯದಿಂದ ಈ ಬಾರಿಯ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸುತ್ತಿರುವ ನೀರನ್ನು ಮೇ 18ರವರೆಗೆ ಹೆಚ್ಚುವರಿಯಾಗಿ ಹರಿಸಲು ತೀರ್ಮಾನಿಸಲಾಗಿದೆ. ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಮೇ.12ರ ವರೆಗೆ ಹಾಗೂ ಬಲದಂಡೆ ನಾಲೆಗೆ ಮೇ 18ರ ವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ; ಭದ್ರಾ ಜಲಾಶಯದಿಂದ ಎಡ ನಾಲೆಗಳಿಗೆ ಮೇ12, ಬಲ ನಾಲೆಗೆ ಮೇ 18ರಿಂದ ನೀರು ಬಂದ್..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



