ದಾವಣಗೆರೆ: ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಧಾರದಂತೆ 100 ದಿನ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ; ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಯಾವುದೇ ಸಬೂಬು ಹೇಳದೇ ನೀರಾವರಿ ಸಲಹಾ ಸಮಿತಿ ಸಭೆಯ ಆದೇಶದಂತೆ‌ ಭದ್ರಾ ಜಲಾಶಯದಿಂದ ನಾಲೆಗೆ 100 ದಿನ ನೀರು ಹರಿಸಬೇಕು. ಕೊಟ್ಟ ಮಾತಿನಂತೆ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಸಿದ್ದೇಶ್ವರ ಎಚ್ಚರಿಸಿದ್ದಾರೆ. ಸರ್ಕಾರ ಕಾವೇರಿ ಮತ್ತು ಭದ್ರಾ ಜಲಾಶಯ ನೀರು ನಿರ್ವಹಣೆಯಲ್ಲಿ ತೋರುತ್ತಿರುವ ಎಡಬಿಡಂಗಿ ನಿಲುವು ತೋರುತ್ತಿದೆ. ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಭದ್ರಾ ನಾಲೆಗಳಿಗೆ 100 ದಿವಸ ನೀರು ಹರಿಸಬೇಕು. ಸಮಿತಿಯ ಆದೇಶವನ್ನು ಪಾಲಿಸಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. 40 … Continue reading ದಾವಣಗೆರೆ: ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಧಾರದಂತೆ 100 ದಿನ ನೀರು ಹರಿಸದಿದ್ರೆ ಬೀದಿಗಿಳಿದು ಹೋರಾಟ; ಸಂಸದ ಜಿ.ಎಂ. ಸಿದ್ದೇಶ್ವರ