Connect with us

Dvgsuddi Kannada | online news portal | Kannada news online

ದಾವಣಗೆರೆ: ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ಸಭೆ

images 2024 01 03T190702.490

ದಾವಣಗೆರೆ

ದಾವಣಗೆರೆ: ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ಸಭೆ

ದಾವಣಗೆರೆ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.6 ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2023-24ನೇ ಸಾಲಿನ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ಸಭೆ ಆಯೋಜಿಸಲಾಗಿದೆ. ಈ ಬಗ್ಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ, ಬಿ.ಆರ್, ಪ್ರಾಜೆಕ್ಟ್ ನ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top