Connect with us

Dvgsuddi Kannada | online news portal | Kannada news online

ಭದ್ರಾ ಡ್ಯಾಂ ನಿಂದ ಇಂದಿನಿಂದ ಮಾ.21ರವರೆಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ; ನದಿ ಪಾತ್ರದ ಜನರಿಗೆ ಎಚ್ಚರಿಕೆ

ದಾವಣಗೆರೆ

ಭದ್ರಾ ಡ್ಯಾಂ ನಿಂದ ಇಂದಿನಿಂದ ಮಾ.21ರವರೆಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ; ನದಿ ಪಾತ್ರದ ಜನರಿಗೆ ಎಚ್ಚರಿಕೆ

ದಾವಣಗೆರೆ: ಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳಿಗೆ ಇಂದಿನಿಂದ ಮಾ. 21ರವರೆಗೆ ಪ್ರತಿ ದಿನ 2000 ಕ್ಯೂ ಸೆಕ್ಸ್ ನೀರನ್ನು ಹರಿಸಲಾಗುತ್ತದೆ. ರೈತ ಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ ಸೆಂಟ್‍ಗಳಿಂದ ಅಕ್ರಮವಾಗಿ ನೀರೆತ್ತುವುದನ್ನು ಹಾಗೂ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲೀ, ದನಕರುಗಳನ್ನು ನದಿಗೆ ಇಳಿಸುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧೀಕ್ಷಕ ಅಭಿಯಂತರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top