Connect with us

Dvgsuddi Kannada | online news portal | Kannada news online

ದಾವಣಗೆರೆ: ಭಾಗ್ಯಲಕ್ಷ್ಮೀ ಬಾಂಡ್ ಹಣ ಪಡೆಯಲು ಫಲಾನುಭವಿಗಳು ಇಲ್ಲಿಗೆ ಸಂಪರ್ಕಿಸಿ

bhaghya laksmi band 1

ದಾವಣಗೆರೆ

ದಾವಣಗೆರೆ: ಭಾಗ್ಯಲಕ್ಷ್ಮೀ ಬಾಂಡ್ ಹಣ ಪಡೆಯಲು ಫಲಾನುಭವಿಗಳು ಇಲ್ಲಿಗೆ ಸಂಪರ್ಕಿಸಿ

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಪ್ರಸ್ತಾವನೆ ಸಲ್ಲಿಸಬಹುದು.

2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ನಂದಗೋಕುಲ ಬಿಲ್ಡಿಂಗ್, ದುರ್ಗಾಂಬಿಕಾ ಸ್ಕೂಲ್ ಎದುರು ದಾವಣಗೆರೆ ದೂ.ಸಂ: 08192-263219 ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಮೂಲ ಭಾಗ್ಯಲಕ್ಷ್ಮಿ ಬಾಂಡ್, ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಬಿಪಿಎಲ್ ರೇಷನ್ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ತಂದೆ, ತಾಯಿ ಮಗುವಿನ ಆಧಾರ್ ಕಾರ್ಡ್ ಜನನ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top