ದಾವಣಗೆರೆ: ಕರ್ನಾಟಕ ಸಂಗೀತ ನೃತ್ಯ ಆಕಾಡೆಮಿ ವತಿಯಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ನೃತ್ಯ (ಭರತನಾಟ್ಯ, ಕುಚಿಪುಡಿ, ಕಥಕ್),ಕಥಾಕೀರ್ತನ ಮತ್ತು ಗಮಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ತಿಂಗಳು ಗುರುಶಿಷ್ಯಪರಂಪರೆ ತರಬೇತಿ ಶಿಬಿರಕ್ಕೆ ಪ್ರತಿಷ್ಠಿತಸಂಸ್ಥೆಗಳು ಮತ್ತು ಶಿಬಿರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕಚೇರಿ ಅಥವಾ https://sangeetanrityaacademy.karnataka.gov.in ವೆಬ್ಸೈಟ್ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಿಂದ ಪಡೆದು ಭರ್ತಿಮಾಡಿದ ಅರ್ಜಿಯನ್ನು ಆಸಕ್ತರು ಇದೇ ದಿನಾಂಕ 28 ರೊಳಗಾಗಿ
ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಬೆಂಗಳೂರು-2 ಸಲ್ಲಿಸಲು ಪ್ರಕಟಣೆ
ತಿಳಿಸಿದೆ.