ದಾವಣಗೆರೆ: ಬಿಜೆಪಿ ನಾಯಕ‌ ರೇಣುಕಾಚಾರ್ಯ ಮತ್ತೆ ಸಚಿವ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಭೇಟಿ; ಕುತೂಹಲ‌ ಮೂಡಿಸಿದ ರೇಣುಕಾಚಾರ್ಯ ನಡೆ

ದಾವಣಗೆರೆ; ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದು ಲೋಕಸಭೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಆಪರೇಷನ್​ ಹಸ್ತಕ್ಕೆ ಕೈ ಹಾಕಿದೆ. ಬಿಜೆಪಿ ಕೆಲ ನಾಯಕರು ಕಾಂಗ್ರೆಸ್​ ಶಾಸಕ, ಸಚಿವರನ್ನು ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್ .‌ಎಸ್ ಮಲ್ಲಿಕಾರ್ಜುನ್ ಭೇಟಿಯಾಗಿದ್ದ ಬಿಜೆಪಿ‌ಯ ಮಾಜಿ ಸಚಿವ ರೇಣುಕಾಚಾರ್ಯ, ಮತ್ತೆ ಇಂದು (ಸೆ.17) ಎಸ್.‌ಎಸ್.‌ ಮಲ್ಲಿಕಾರ್ಜುನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ನಗರದ ಎಂಸಿಸಿಎ ಬ್ಲಾಕ್​ನಲ್ಲಿರುವ‌ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ … Continue reading ದಾವಣಗೆರೆ: ಬಿಜೆಪಿ ನಾಯಕ‌ ರೇಣುಕಾಚಾರ್ಯ ಮತ್ತೆ ಸಚಿವ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಭೇಟಿ; ಕುತೂಹಲ‌ ಮೂಡಿಸಿದ ರೇಣುಕಾಚಾರ್ಯ ನಡೆ