Connect with us

Dvgsuddi Kannada | online news portal | Kannada news online

ದಾವಣಗೆರೆ; ಕೃಷ್ಣ ಮೃಗ ಕೊಂಬು, ಚರ್ಮ ಮಾರಾಟ; ಓರ್ವ ಬಂಧನ

ದಾವಣಗೆರೆ

ದಾವಣಗೆರೆ; ಕೃಷ್ಣ ಮೃಗ ಕೊಂಬು, ಚರ್ಮ ಮಾರಾಟ; ಓರ್ವ ಬಂಧನ

ದಾವಣಗೆರೆ: ಕೃಷ್ಣ ಮೃಗದ ಕೊಂಬು ಹಾಗೂ ಚರ್ಮ‌ ಮಾರಾಟ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಓರ್ವನ ಬಂಧನ ಮಾಡಿದ್ದಾರೆ.

ಈ ಪ್ರಕರಣದ ಆರೋಪಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮೂಲದ ಮಲ್ಲಪ್ಪ ಮಾಂಡಾಳಿ (46)ಬಂಧಿಸಲಾಗಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ಹೊಟೇಲ್​ನಲ್ಲಿ ಕೃಷ್ಣ ಮೃಗದ ಕೊಂಬು ಹಾಗೂ ಚರ್ಮ ಮಾರಾಟ ಮಾಡುವ ವೇಳೆ ಬಂಧನ ಮಾಡಲಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳದ ಕಾರ್ಯಾಚರಣೆಯಿಂದ ಎರಡು ಕೃಷ್ಣ ಮೃಗದ ಕೊಂಬು ಹಾಗೂ ಮೂರು ಕೃಷ್ಣ ಮೃಗದ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top