ದಾವಣಗೆರೆ: ಚಿಗಟೇರಿ ಜಿಲ್ಲಾ ಆಸ್ಪತ್ರೆ ವತಿಯಿಂದ ರಕ್ತ ಭಂಡಾರದ ಸಿಬ್ಬಂದಿಗಳು ಇಂದು ರಕ್ತ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದರು.ರಕ್ತ ಸಂಗ್ರಹಣೆ ವಾಹನ ರಾಂ ಅಂಡ್ ಕೋ ವೃತ್ತದಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಘವೇಂದ್ರ ಚವ್ಹಾಣ್, ಸತೀಶ್ , ಎಂ ಜಿ ಶ್ರೀಕಾಂತ್ ರಕ್ತದಾನ ಮಾಡಿದರು. ಸಿ ಜಿ ಆಸ್ಪತ್ರೆಯ ಡಾ ರಂಗನಾತ್ ಜೆ ಆರ್ ,ಸಂಯೋಜಕರಾದ ತಿಪ್ಪೇಸ್ವಾಮಿ ಟಿ ಹೆಚ್,ಶೈಲಾ ಕೆ,ಅಬ್ದುಲ್ ಸಾಬ್,ರಾಜಶೇಖರಪ್ಪ ಎಲ್.ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್ , ಹೆಚ್ ಸಿ ಜಯಮ್ಮ ರಕ್ತದಾನಿ ಹೊನ್ನೂರ್ ಪ್ರಕಾಶ್, ಪಿಸಾಳೆ ಕೃಷ್ಣ ಉಪಸ್ಥಿತರಿದ್ದರು.
ದಾವಣಗೆರೆ ಜಿಲ್ಲಾ ಆಸ್ಪತ್ರೆ ವತಿಯಿಂದ ರಕ್ತ ಸಂಗ್ರಹಕ್ಕೆ ಚಾಲನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment