Connect with us

Dvgsuddi Kannada | online news portal | Kannada news online

ದಾವಣಗೆರೆ; ಕನ್ನಡ ಪುಸ್ತಕ ಪ್ರಾಧಿಕಾರದಿಂದ ನವೆಂಬರ್ ಪೂರ್ತಿ ಶೇ. 50 ರಿಯಾಯಿತಿ ದರದಲ್ಲಿ ಮಾರಾಟ

kannda books

ದಾವಣಗೆರೆ

ದಾವಣಗೆರೆ; ಕನ್ನಡ ಪುಸ್ತಕ ಪ್ರಾಧಿಕಾರದಿಂದ ನವೆಂಬರ್ ಪೂರ್ತಿ ಶೇ. 50 ರಿಯಾಯಿತಿ ದರದಲ್ಲಿ ಮಾರಾಟ

ದಾವಣಗೆರೆ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪ್ರಸ್ತಕಗಳನ್ನು ನವೆಂಬರ್ ತಿಂಗಳ ಪೂರ್ತಿ ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾರಟನಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪ್ರಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ ಈ ಶೇ 50% ರಿಯಾಯಿತಿ ಲಭ್ಯವಿದೆ. ಎಂದು (ಪ್ರ) ಆಡಳಿತ ಅಧಿಕಾರಿ ಕರಿಯಪ್ಪ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top