Connect with us

Dvgsuddi Kannada | online news portal | Kannada news online

ದಾವಣಗೆರೆ: ಬೂಸ್ಟರ್ ಡೋಸ್ ಉಚಿತ ಪಡೆಯಲು ಸೆ.30ರಂದು ಕೊನೆ ದಿನ

ದಾವಣಗೆರೆ

ದಾವಣಗೆರೆ: ಬೂಸ್ಟರ್ ಡೋಸ್ ಉಚಿತ ಪಡೆಯಲು ಸೆ.30ರಂದು ಕೊನೆ ದಿನ

ದಾವಣಗೆರೆ: ಜುಲೈ.15 ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಜಿಲ್ಲಾ ಆಸ್ಪತ್ರೆಗಳಲ್ಲಿ 15 ವರ್ಷದಿಂದ 59 ವರ್ಷದ ಎಲ್ಲಾ ವಯೋಮಾನದವರಿಗೆ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ನ್ನು ಉಚಿತವಾಗಿ ನೀಡುತ್ತಿದ್ದು, ಕೋವಿಡ್-19 ಲಸಿಕಾಕರಣವು ಸೆ.30 ರಂದು ಕೊನೆಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ.ಡಾ.ನಾಗರಾಜ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top