Connect with us

Dvgsuddi Kannada | online news portal | Kannada news online

ದಾವಣಗೆರೆ: ಬಾಕಿ ಉಳಿಸಿಕೊಂಡ 9356 ಬಿಪಿಎಲ್ ಕಾರ್ಡ್ ದಾರರು ಇ-ಕೆವೈಸಿಗೆ ಮಾಡಿಸಲು ಸೂಚನೆ

ದಾವಣಗೆರೆ

ದಾವಣಗೆರೆ: ಬಾಕಿ ಉಳಿಸಿಕೊಂಡ 9356 ಬಿಪಿಎಲ್ ಕಾರ್ಡ್ ದಾರರು ಇ-ಕೆವೈಸಿಗೆ ಮಾಡಿಸಲು ಸೂಚನೆ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 9356 ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ(ಬಿ.ಪಿಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇಕೆವೈಸಿ ಬಾಕಿ ಇದ್ದು, ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು (ಸದಸ್ಯರ) ಇಕೆವೈಸಿ ಕಾರ್ಯವನ್ನು ತುರ್ತಾಗಿ ಪೂರ್ಣಗೂಳಿಸಬೇಕು ಎಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಎಂ.ಬಿ. ಅಶ್ವತ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top