ದಾವಣಗೆರೆ: 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಬಿಎಸ್ ಎನ್ ಎಲ್ ವತಿಯಿಂದ ಭರ್ಜರಿ ಕೊಡುಗೆಯನ್ನು ಪಡೆದುಕೊಳ್ಳಬಹುದಾಗಿದೆ. ಈ ಮುಂಚೆ ಇದ್ದ ರೂ.449 ಮತ್ತು ರೂ.599 ಪ್ಲಾನ್‍ಗಳನ್ನು ಈಗ ಕೇವಲ 275ರೂ. 75 ದಿನಗಳಿಗೆ ಈ ಕೊಡುಗೆ ಕೇವಲ ಸೆಪ್ಟಂಬರ್ 15 ರವರೆಗೆ ಸೀಮಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ bsnl.co.in or bookmyfiber.bsnl.co.in ಅಥವಾ ಬಿ.ಎಸ್.ಎನ್.ಎಲ್ ಗ್ರಾಹಕರ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದೆಂದು ಪ್ರಕಟಣೆ ತಿಳಿಸಿದೆ.
ದಾವಣಗೆರೆ: BSNL ಗ್ರಾಹಕರಿಗೆ ಭರ್ಜರಿ ಕೊಡುಗೆ ಘೋಷಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



