Connect with us

Dvgsuddi Kannada | online news portal | Kannada news online

BSNL: ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಾಂಚೈಸಿಗೆ ಅರ್ಜಿ ಆಹ್ವಾನ

ದಾವಣಗೆರೆ

BSNL: ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಾಂಚೈಸಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ BSNL ಗ್ರಾಹಕರಿಗೆ ಸಿಮ್ ಮತ್ತು ಕರೆನ್ಸಿ ಒದಗಿಸಲು ಆಸಕ್ತ ಪ್ರಾಂಚೈಸಿಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಹೊಸದುರ್ಗ-ಹೊಳಲ್ಕೆರೆ ಪ್ರಾಂಚೈಸಿ ಹಾಗೂ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಎಲ್ಲ ತಾಲ್ಲೂಕು, ಹೋಬಳಿ ಮತ್ತು ಎಲ್ಲಾ ಗ್ರಾಮಗಳ ಗ್ರಾಮಾಂತರ ಪ್ರಾಂಚೈಸಿಯಾಗಿ ಕಾರ್ಯನಿರ್ವಹಿಸಲು ಬಯಸುವ ಆಸಕ್ತರಿಗೊಂದು ಸುವರ್ಣವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9483194164, ದೂರವಾಣಿ: 08192-255256 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆಯ ಬಿಎಸ್‍ಎನ್‍ಎಲ್ ಪ್ರಾಂಚೈಸಿ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top