Connect with us

Dvgsuddi Kannada | online news portal | Kannada news online

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್

ದಾವಣಗೆರೆ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಲಕ್ಕಂಪುರ ಗ್ರಾಮದ ಬಳಿ ನಡೆದಿದೆ. ಕುಕ್ಕೆಶ್ರೀ ಟ್ರಾವೆಲ್ಸ್ ನ ಖಾಸಗಿ ಬಸ್ ಬೆಂಗಳೂರಿನಿಂದ ವಿಜಯ ನಗರ ಜಿಲ್ಲೆಯ ಕೊಟ್ಟೂರಿಗೆ ಹೊರಟಿತ್ತು. ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಬೆವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಬಸ್ ನಲ್ಲಿ 60 ಜನ ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top