ದಾವಣಗೆರೆ; KSRTC ಬಸ್ ಬ್ರೇಕ್ ಫೇಲ್ ; ಚಾಲಕನ ಚಾಣಾಕ್ಷತನದಿಂದ ತಪ್ಪಿದ ಭಾರೀ ಅನಾಹುತ….!
ದಾವಣಗೆರೆ: ಚಿತ್ರದುರ್ಗದಿಂದ ದಾವಣಗೆರೆ ಕಡೆ ಬರುತ್ತಿದ್ದ ksrtc ಬಸ್ ಹೆಬ್ಬಾಳ್ ಟೋಲ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಚಾಣಾಕ್ಷತನದಿಂದ ಭಾರೀ ಅನಾಹುತ ತಪ್ಪಿದೆ. ಚಾಲಕ ಸ್ವಲ್ಪ ನಿರ್ಲಕ್ಷ ವಹಿಸಿದ್ದರೂ ಬಸ್ ನಲ್ಲಿದ್ದ 40 ಪ್ರಯಾಣಿಕರಿಗೆ ಅಪಾಯ ಎದುರಾಗಿತ್ತು. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗದಿಂದ ದಾವಣಗೆರೆ ಕಡೆ ಬರುತ್ತಿದ್ದ ಬಸ್ ಹೆಬ್ಬಾಳ್ ಟೋಲ್ ಗೇಟ್ ಬಳಿ ಬ್ರೇಕ್ ಫೇಲಾಗಿದೆ. ಆಗ ಚಾಲಕ ರಾಷ್ಟ್ರೀಯ ಹೆದ್ದಾರಿಯ ಚರಂಡಿ ಮೇಲೆ ಬಸ್ ಚಾಲನೆ ಮಾಡಿ ಬಸ್ … Continue reading ದಾವಣಗೆರೆ; KSRTC ಬಸ್ ಬ್ರೇಕ್ ಫೇಲ್ ; ಚಾಲಕನ ಚಾಣಾಕ್ಷತನದಿಂದ ತಪ್ಪಿದ ಭಾರೀ ಅನಾಹುತ….!
Copy and paste this URL into your WordPress site to embed
Copy and paste this code into your site to embed