Connect with us

Dvgsuddi Kannada | online news portal | Kannada news online

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿ ದ ಕಾರು; ಇಬ್ಬರಿಗೆ ಗಾಯ

ದಾವಣಗೆರೆ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿ ದ ಕಾರು; ಇಬ್ಬರಿಗೆ ಗಾಯ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್‌ ಶಾಪ್ ಗೆ ಕಾರು ನುಗ್ಗಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿವೆ.

ದಾವಣಗೆರೆ ಹೊರ ವಲಯದ ತೋಳಹುಣಸೆ ಬಳಿ ಈ ಘಟನೆ ನಡೆದಿದೆ. ದಾವಣಗೆರೆಯಿಂದ ಕುರ್ಕಿ ಗ್ರಾಮದ ಕಡೆ ಹೋಗುವಾಗ ತೋಳಹುಣಸೆ‌ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಮುಂಭಾಗ ಹಾಗೂ ಮತ್ತು ಹಿಂಭಾಗ ಹಾನಿಯಾಗಿದೆ. ಮೆಡಿಕಲ್ ಶಾಪ್ ಮುಂದಿನ ಛಾವಣಿ ಹಾನಿಯಾಗಿದೆ. ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ.

ಈ ಅಪಘಾತದಿಂದ ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top