ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4 ರಲ್ಲಿನ ಹೊನ್ನೂರು- ಗೊಲ್ಲರಹಟ್ಟಿ ಬಳಿ ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೆ ಪ್ರಾಣಾಪಾಯವಾಗಿಲ್ಲ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ; ಜಖಂಗೊಂಡ ಕಾರು- ಪ್ರಯಾಣಿಕರು ಪ್ರಾಣಾಪಯದಿಂದ ಪಾರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment