ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಸಮೀಪದ ಕೋಮರನಹಳ್ಳಿ ಗ್ರಾಮದಲ್ಲಿ ಲಾರಿ ಮತ್ತು ಒಮಿನಿ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಹೊಯ್ಸಳ ಪೊಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದು, ಇಬ್ಬರಿಗೂ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಮಲೆಬೆನ್ನೂರು ಠಾಣೆಗೆ ಪ್ರಕರಣ ದಾಖಲಾಗಿದೆ. ಇದು ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿಯಾಗಿದ್ದು, ರಸ್ತೆ ಕಿರಿದಾಗಿದ್ದು ಪ್ರತಿ ದಿನ ಒಂದಿಲ್ಲೊಂದು ಅಪಘಾತ ನಡೆಯುತ್ತಿವೆ.
ದಾವಣಗೆರೆ; ಲಾರಿ-ಒಮಿನಿ ನಡುವೆ ಅಫಘಾತ; ಇಬ್ಬರಿಗೆ ಗಾಯ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment