Connect with us

Dvgsuddi Kannada | online news portal | Kannada news online

ದಾವಣಗೆರೆ: ಬಾಡಾ ಕ್ರಾಸ್ ಬಳಿ ಕಾರು-ಬೈಕ್ ನಡುವೆ ಅಪಘಾತ; ಮೂವರಿಗೆ ಗಾಯ

ದಾವಣಗೆರೆ

ದಾವಣಗೆರೆ: ಬಾಡಾ ಕ್ರಾಸ್ ಬಳಿ ಕಾರು-ಬೈಕ್ ನಡುವೆ ಅಪಘಾತ; ಮೂವರಿಗೆ ಗಾಯ

ದಾವಣಗೆರೆ; ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ ಬಾಡಾ ಕ್ರಾಸ್ ಬಳಿ ಬೈಕ್ -ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಅಂಬುಲೆನ್ಸ್ ಕರೆಯಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಹೊಯ್ಸಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top