ದಾವಣಗೆರೆ: ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ಮತ್ತು 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಪರೀಕ್ಷೆ ನಡೆಯುವ ದಿನದಂದು ಸಾರ್ವಜನಿಕ ಪ್ರವೇಶಕ ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಶಿವಾನಂದಕಾಪಶಿ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆ, ಅಂಗಡಿಗಳ ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಲು ತಿಳಿಸಿದ್ದಾರೆ.
ದಾವಣಗೆರೆ: ಸಿಇಟಿ ಪರೀಕ್ಷೆ; ಎರಡು ದಿನ ಪರೀಕ್ಷೆ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment