Connect with us

Dvgsuddi Kannada | online news portal | Kannada news online

ದಾವಣಗೆರೆ: ಲಾರಿ- ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಐವರಿಗೆ ಗಂಭೀರ ಗಾಯ

ಚನ್ನಗಿರಿ

ದಾವಣಗೆರೆ: ಲಾರಿ- ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಐವರಿಗೆ ಗಂಭೀರ ಗಾಯ

ದಾವಣಗೆರೆ: ಲಾರಿ-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸಂತೇಬೆನ್ನೂರಿನಿಂದ ದಾವಣಗೆರೆ ಕಡೆ ಬರುತ್ತಿದ್ದ ಲಾರಿಗೆ ದಾವಣಗೆರೆಯಿಂದ ಸಂತೇಬೆನ್ನೂರು ಕಡೆ ಬರುತ್ತಿದ್ದ ಬುಲೆರೋ ಪಿಕಪ್ ವಾಹನ ತಣಿಗೆರೆ ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಐವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top