Connect with us

Dvgsuddi Kannada | online news portal | Kannada news online

ದಾವಣಗೆರೆ:ಎರಡು ಕಾರುಗಳ ನಡುವೆ ಭೀಕರ ಅಪಘಾತ;10 ಜನರಿಗೆ ಗಾಯ

ದಾವಣಗೆರೆ

ದಾವಣಗೆರೆ:ಎರಡು ಕಾರುಗಳ ನಡುವೆ ಭೀಕರ ಅಪಘಾತ;10 ಜನರಿಗೆ ಗಾಯ

ದಾವಣಗೆರೆ: ಭೀಕರ ಅಪಘಾತ ದಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಕ್ರಾಸ್ ಬಳಿ ನಡೆದ ಘಟನೆ ನಡೆದಿದೆ.

ಚಿಕ್ಕಬ್ಬಿಗೆರೆ ಕ್ರಾಸ್ ನಲ್ಲಿ ಕಾರುಗಳು ಡಿಕ್ಕಿ ರಭಸಕ್ಕೆ ಎರಡು ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಗಾಯಾಳುಗಳನ್ನು ಸಂತೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಪರಿಣಾಮ ಕಾರುಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಸಂಬಂಧ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top