Connect with us

Dvgsuddi Kannada | online news portal | Kannada news online

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು; ಇಬ್ಬರಿಗೆ ಗಂಭೀರ ಗಾಯ

ದಾವಣಗೆರೆ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು; ಇಬ್ಬರಿಗೆ ಗಂಭೀರ ಗಾಯ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿನ ಕಾಲುವೆಗೆ ಕಾರೊಂದು ಪಲ್ಟಿ ಹೊಡೆದಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ದಾವಣಗೆರೆ ಕಡೆಯಿಂದ ಚನ್ನಗಿರಿ ಕಡೆ ಹೋಗುತ್ತಿದ್ದ ಕಾರು ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.‌ ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top