Connect with us

Dvgsuddi Kannada | online news portal | Kannada news online

ಚನ್ನಗಿರಿ: ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಚನ್ನಗಿರಿ

ಚನ್ನಗಿರಿ: ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ, ಬಿ.ಕಾಂ. ಮತ್ತು ಬಿ.ಬಿ.ಎ. ಸ್ನಾತಕ ಪದವಿ ಕೋರ್ಸುಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಪ್ರಕಾರವಾಗಿ 2022-23ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ಪ್ರವೇಶಾತಿಯನ್ನು UUCMS ತಂತ್ರಾಂಶದ ಮೂಲಕ ಜುಲೈ 11 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಂಶುಪಾಲರಾದ ಪ್ರೊ.ಹಾಲಸಿದ್ದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋರ್ಸುಗಳ ವಿವರ ; ಬಿ.ಎ : ಪತ್ರಿಕೋದ್ಯಮ, ಇತಿಹಾಸ, ಅರ್ಥಶಾಸ್ತ್ರ,ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಐಚ್ಛಿಕ ಕನ್ನಡ, ಐಚ್ಛಿಕ ಇಂಗ್ಲಿಷ್, ಬಿಎಸ್ಸಿ : ಭೌತಶಾಸ್ತ್ರ, ಗಣಿತ, ಕಂಪ್ಯೂಟರ್ ಸೈನ್ಸ್, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ. ಬಿ.ಕಾಂ , ಮತ್ತು ಬಿಬಿಎ ;ವಿದ್ಯಾರ್ಥಿಗಳು ಕೆಳಗಿನ ಆನ್ ಲೈನ್ ಲಿಂಕ್ ಅನ್ನು ಬಳಸುವುದರ ಮೂಲಕ ಪ್ರವೇಶಾತಿಯನ್ನು ಪಡೆಯಬಹುದು. ಆನ್‌ ಲೈನ್ ಪ್ರವೇಶಾತಿಯ ವಿಳಾಸ : https://uucms.karnataka.gov.in/Login/OnlineStudentRegistrationForm

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top