Connect with us

Dvgsuddi Kannada | online news portal | Kannada news online

ದಾವಣಗೆರೆ : ಜಿಲ್ಲಾಡಳಿತದಿಂದ ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ  

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲಾಡಳಿತದಿಂದ ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ  

ಡಿವಿಜಿ ಸುದ್ದಿ, ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮನ 242ನೇ ಜಯಂತ್ಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಯಿತು.ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ  ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಿ.ಸಿ. ಉಮಾಪತಿ, ಉಪಾಧ್ಯಕ್ಷ ಬಿ.ಲೋಕೇಶ್, ಎಂ ದೊಡ್ಡಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ರಶ್ಮಿ, ನಗರ ಘಟಕದ ಅಧ್ಯಕ್ಷೆ ವಾಣಿ, ಪದಾಧಿಕಾರಿಗಳಾದ ಸುಷ್ಮಾ ಪಾಟೀಲ್, ವೀಣಾ ಕೊಟ್ರೇಶ್ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});