Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಕುಸಿತ; ಪ್ರತಿ ಕ್ವಿಂಟಾಲ್ ಗೆ ಒಂದು ವಾರದಲ್ಲಿ 800 ರೂ. ಇಳಿಕೆ

arecanut

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಕುಸಿತ; ಪ್ರತಿ ಕ್ವಿಂಟಾಲ್ ಗೆ ಒಂದು ವಾರದಲ್ಲಿ 800 ರೂ. ಇಳಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಕಳೆದ ಒಂದು ವಾದರಿಂದ ಮತ್ತೆ ಕುಸಿತ ಕಾಣುತ್ತ ಬರುತ್ತಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಫೆ.15 ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46, 039 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 340 ಕುಸಿತ ಕಂಡಿದೆ. ಇದರೊಂದಿಗೆ ಒಂದು ವಾರದಲ್ಲಿ 800 ರೂಪಾಯಿ ಇಳಿಕೆಯಾಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46, 039 ಗರಿಷ್ಠ ಬೆಲೆ ದಾಖಲಾಗಿದೆ. ಕಳೆದ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಗೆ ಗರಿಷ್ಠ  46,379 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 37,209 ಬೆಲೆಗೆ ಮಾರಾಟವಾಗಿದೆ.

ಫೆ.15 ರಂದು ಉತ್ತಮ ರಾಶಿಯ  ಕನಿಷ್ಠ ಬೆಲೆ‌ 42,129 ಆಗಿದ್ದು, ಗರಿಷ್ಠ ಬೆಲೆ 46,039 ಹಾಗೂ ಸರಾಸರಿ ಬೆಲೆ 44,968 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 28,129 ಗರಿಷ್ಠ ಬೆಲೆ 37,209 ಹಾಗೂ ಸರಾಸರಿ ಬೆಲೆ 34, 098 ಆಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top