ಚನ್ನಗಿರಿ: ಕೊರೊನಾ ಸೋಂಕಿಗೆ ಒಳಗಾಗಿದ್ದ KSDL ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಗುಣಮುಖರಾಗಿದ್ದು, ಕೋವಿಡ್ -19 ವರದಿಯು ನೆಗೆಟಿವ್ ಬಂದಿದೆ. ಚನ್ನಗಿರಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಕೋವಿಡ್-19 ನಿಯಂತ್ರಣದ ಬಗ್ಗೆ ನೆಡದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಮ್ಯದೊಂದಿಗೆ ವರ್ತಿಸಿ, ಜನರಿಗೆ ಕೊವಿಡ್ ನಿಯಂತ್ರಣದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಮ್ಯದಿಂದ ವರ್ತಿಸಿ: ಮಾಡಾಳ್ ವಿರೂಪಾಕ್ಷಪ್ಪ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



