Connect with us

Dvgsuddi Kannada | online news portal | Kannada news online

ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ

ದಾವಣಗೆರೆ

ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ

ದಾವಣಗೆರೆ:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಜೂ. 16) ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದಾರೆ.  ನಾಳೆ  ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. 11.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ  ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top