Connect with us

Dvgsuddi Kannada | online news portal | Kannada news online

ಪರ್ಸೆಂಟ್ ಜನಕರೇ  ಕಾಂಗ್ರೆಸಿಗರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ಹೇಳಿಕೆ

cm basavaraj bommai.jpg 22

ದಾವಣಗೆರೆ

ಪರ್ಸೆಂಟ್ ಜನಕರೇ  ಕಾಂಗ್ರೆಸಿಗರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ಹೇಳಿಕೆ

ದಾವಣಗೆರೆ: ಗುತ್ತಿಗೆದಾರರ ಪತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಮುಖಂಡರು ರಾಜ್ಯಪಾಲರಿಗೆ ನೀಡಿರುವ ದೂರು ಅತ್ಯಂತ ಹಾಸ್ಯಾಸ್ಪದ. ಕಾಂಟ್ರಕ್ಟರ್ ಗೆ  ಯಾವ ಅವಧಿಯಲ್ಲಿ ಪರ್ಸೆಂಟೇಜ್​ ಅನುಭವ ಆಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿಲ್ಲ.  ಪರ್ಸೆಂಟ್ ಜಾಸ್ತಿಯಾಗಿದ್ದು ಕಾಂಗ್ರೆಸ್ ಕಾಲದಲ್ಲಿಯೇ.  ಹೀಗಾಗಿ ಪರ್ಸೆಂಟ್ ಜನಕರು  ಕಾಂಗ್ರೆಸಿಗರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಇತ್ತೀಚೆಗೆ ಪರ್ಸೆಂಟೇಜ್ ಬಗ್ಗೆ ಮಾತನಾಡಿದ ವಿಡಿಯೋ ಪ್ರಚಾರ ಆಗಿದ್ದು,  ಅದು ಯಾರನ್ನು  ಎಂದಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ತಿರುಗೇಟು ನೀಡಿದರು.ಗುತ್ತಿಗೆದಾರರು ಕೊಟ್ಟಿರುವ ಪತ್ರದಲ್ಲೇ ಸ್ಪಷ್ಟತೆ ಇಲ್ಲ. ಯಾವ ಕಾಲದಲ್ಲಿ ಆಗಿದೆ ಎಂಬ ಮಾಹಿತಿ ಇಲ್ಲ.  ಹಾಗಾಗಿ ಕಾಂಗ್ರೆಸ್ ಅವಧಿಯ ಟೆಂಡರುಗಳನ್ನು ತನಿಖೆ ಮಾಡಿಸುತ್ತೇವೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top