Connect with us

Dvgsuddi Kannada | online news portal | Kannada news online

ಇಂದು ಮುಖ್ಯಮಂತ್ರಿ‌, ಜಿಲ್ಲಾ ಉಸ್ತುವಾರಿ ಸಚಿವರು ದಾವಣಗೆರೆಗೆ ಆಗಮನ

ದಾವಣಗೆರೆ

ಇಂದು ಮುಖ್ಯಮಂತ್ರಿ‌, ಜಿಲ್ಲಾ ಉಸ್ತುವಾರಿ ಸಚಿವರು ದಾವಣಗೆರೆಗೆ ಆಗಮನ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ‌ ಹಾಗೂ ಜಿಲ್ಲಾ‌ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಇಂದು ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆ ದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆ.10.30ಕ್ಕೆ ದಾವಣಗೆರೆಯ ವೆಂಕಭೋವಿ ಕಾಲೋನಿ, ಅರಳೀಮರದ ಸರ್ಕಲ್ ನಲ್ಲಿ ಆಯೋಜಿಸಲಾಗಿರುವ ಶ್ರೀಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಬೆ.11.15ಕ್ಕೆಆನೆಗುಂದಿಗೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top