Connect with us

Dvgsuddi Kannada | online news portal | Kannada news online

ಈ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿ ದಾವಣಗೆರೆಗೆ ಜಿಲ್ಲೆಗೆ ಆಗಮನ

ದಾವಣಗೆರೆ

ಈ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿ ದಾವಣಗೆರೆಗೆ ಜಿಲ್ಲೆಗೆ ಆಗಮನ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂನ್ 5) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್‍ಗೆ ಆಗಮಿಸಿ ಮ.12.30 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಶಿರಮಗೊಂಡನಹಳ್ಳಿಯ ಸುಧಾ ವಿರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತರಳುವರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top