ದಾವಣಗೆರೆ: ರಾಜ್ಯದದ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯನವರು ಫೆಬ್ರವರಿ 9 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮ.1.25ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ(ರಿ) ರಾಜನಹಳ್ಳಿ ವತಿಯಿಂದ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜನ ಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಗೆ ಆಗಮನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



