ದಾವಣಗೆರೆ: ಮಾಜಿ ಸಚಿವರು ಹಾಗೂ ಶಾಸಕ ಲಿಂ. ಶಾಮನೂರು ಶಿವಶಂಕರಪ್ಪ ಶಿವಗಣಾರಾಧನೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಡಿ.26) ಮಧ್ಯಾಹ್ನ 12.15ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆಯ ಎಂ.ಬಿ.ಎ. ಮೈದಾನಕ್ಕೆ ಅಗಮಿಸುವರು.
ದಾವಣಗೆರೆ: ವಿದ್ಯಾರ್ಥಿ ಶೂನಲ್ಲಿ ಐದು ಅಡಿ ಉದ್ದದ ನಾಗರಹಾವು ಪ್ರತ್ಯಕ್ಷ
ನಂತರ ನಗರದ ಶ್ರೀಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆಯುವ ಲಿಂ.ಶಾಮನೂರು ಶಿವಶಂಕರಪ್ಪ ನವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು.ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು.



