Connect with us

Dvgsuddi Kannada | online news portal | Kannada news online

ದಾವಣಗೆರೆ; ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ; ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ರಾಜ್ಯ ಸಹಕಾರ ಮಹಾ ಮಂಡಳಿಯು ಜುಲೈಯಿ೦ದ ಆರ೦ಭಿಸುತ್ತಿರುವ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಆಹ್ವಾನಿಸಿದೆ.

ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ,ಬೆಳಗಾಗಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆ ನಡೆಸಲಾಗುವುದು. ತರಬೇತಿಗೆ
ಸಹಕಾರ ಸ೦ಘ ಸ೦ಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದಿರುವ ಸಿಬ್ಬಂದಿ ಮತ್ತು ಖಾಸಗಿ ಅಭ್ಯರ್ಥಿಗಳು ಜೂ.21 ರೊಳಗೆ ಅರ್ಜಿ ಸಲ್ಲಿಸಬೇಕು
ಎಂದು ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top