ದಾವಣಗೆರೆ: ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದಿಂದ ನೀಡುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (competitive exams) ತರಬೇತಿಗೆ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಸೆಪ್ಟೆಂಬರ್ 30ರೊಳಗಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944, 9964760090 ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.



