ದಾವಣಗೆರೆ: ಜಿಲ್ಲೆಯಲ್ಲಿಂದು 257 ಕೊರೊನಾ ಪಾಸಿಟಿವ್ ಬಂದಿದ್ದು, 518 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ದಾವಣಗೆರೆ 100, ಹರಿಹರ 20, ಜಗಳೂರು 30, ಚನ್ನಗಿರಿ 21, ಹೊನ್ನಾಳಿ 72, ಹೊರ ಜಿಲ್ಲೆಯಿಂದ ಬಂದ 14 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2,201 ಸಕ್ರಿಯ ಪ್ರಕರಣಗಳಿವೆ.