Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿಂದು 479 ಮಂದಿ ಡಿಸ್ಚಾರ್ಜ್

ಪ್ರಮುಖ ಸುದ್ದಿ

ದಾವಣಗೆರೆ: ಜಿಲ್ಲೆಯಲ್ಲಿಂದು 479 ಮಂದಿ ಡಿಸ್ಚಾರ್ಜ್

ದಾವಣಗೆರೆ: ಜಿಲ್ಲೆಯಲ್ಲಿಂದು 239 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 479 ಮಂದಿ ಕೊರೊನಾದಿಂದ ಡಿಸ್ಚಾರ್ಜ್ ಆಗಿದ್ದಾರೆ . ದಾವಣಗೆರೆ 101, ಹರಿಹರ 23, ಜಗಳೂರು 28, ಚನ್ನಗಿರಿ 23, ಹೊನ್ನಾಳಿ 55, ಹೊರ ಜಿಲ್ಲೆಯಿಂದ ಬಂದ 06 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 1,660 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top