Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿಂದು 121 ಕೊರೊನಾ ಪಾಸಿಟಿವ್ ..!

covid19

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿಂದು 121 ಕೊರೊನಾ ಪಾಸಿಟಿವ್ ..!

ದಾವಣಗೆರೆ: ಜಿಲ್ಲೆಯಲ್ಲಿಂದು 121 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. 14 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 121 ಕೇಸ್ ಗಳಲ್ಲಿ ದಾವಣಗೆರೆ 80, ಹರಿಹರ 09, ಜಗಳೂರು 05,ಚನ್ನಗಿರಿ 03, ಹೊನ್ನಾಳಿ 16, ಹೊರ ಜಿಲ್ಲೆಯಿಂದ ಬಂದ 08 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 905 ಸಕ್ರಿಯ ಪ್ರಕರಣಗಳಿವೆ. ಇಂದು 79 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top