ದಾವಣಗೆರೆ: ಜಿಲ್ಲೆಯಲ್ಲಿಂದು 171 ಮಂದಿಯಲ್ಲಿಕೊರೊನಾ ಸೋಂಕು ಪತ್ತೆಯಾಗಿದೆ. ದಾವಣಗೆರೆ 110, ಹರಿಹರ 15, ಜಗಳೂರು 05, ಚನ್ನಗಿರಿ 17, ಹೊನ್ನಾಳಿ 21, ಹೊರ ಜಿಲ್ಲೆಯ 03 ಮಂದಿಯಲ್ಲಿ ಪಾಸಿಟಿವ್ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸದ್ಯ 1161 ಸಕ್ರಿಯ ಪ್ರಕರಣಗಳಿದ್ದು, ಇಂದು 45 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.



