Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದು ಒಂದೇ ದಿನ 6, 976 ಪಾಸಿಟಿವ್; 35 ಮಂದಿ ಸಾವು

ದಾವಣಗೆರೆ

ರಾಜ್ಯದಲ್ಲಿ ಇಂದು ಒಂದೇ ದಿನ 6, 976 ಪಾಸಿಟಿವ್; 35 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ 6,976 ಮಂದಿಗೆಕೊರೊನಾಪಾಸಿಟಿವ್ಕೇಸ್ ಗಳು ಪತ್ತೆಯಾಗಿವೆ. ಇನ್ನು ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,33,560 ಕ್ಕೆ ಏರಿಕೆಯಾಗಿದೆ. ಇಂದು 2794 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 9,71556 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ  49, 254 ಸಕ್ರಿಯ ಪ್ರಕಣಗಳಿವೆ.  ಇದುವರೆಗೆ 12,731 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 4991 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,19,508 ಕ್ಕೆ ಏರಿಕೆಯಾಗಿದೆ. ಇಂದು 25 ಜನರು ಕೊರೊನಾ ಬಲಿಯಾಗಿದ್ದು, ಇದುವರೆಗೆ 4718 ಸೋಂಕಿತರು ಸಾವನ್ನಪ್ಪಿದ್ದಾರೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top