Connect with us

Dvgsuddi Kannada | online news portal | Kannada news online

ದಾವಣಗೆರೆ: 136 ಕೊರೊನಾ ಪಾಸಿಟಿವ್; 847 ಸಕ್ರಿಯ

ದಾವಣಗೆರೆ

ದಾವಣಗೆರೆ: 136 ಕೊರೊನಾ ಪಾಸಿಟಿವ್; 847 ಸಕ್ರಿಯ

ದಾವಣಗೆರೆ: ಜಿಲ್ಲೆಯಲ್ಲಿಂದು 136 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 43 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 23,802ಕ್ಕೆ ಏರಿಕೆಯಾಗಿದೆ. ಇದುವರೆಗೆ 22,691 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 264 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 847 ಸಕ್ರಿಯ ಕೇಸ್ ಗಳಿವೆ. ದಾವಣಗೆರೆ 100, ಹರಿಹರ 06, ಜಗಳೂರು 07, ಚನ್ನಗಿರಿ 06, ಹೊನ್ನಾಳಿ 14,  ಹೊರ ಜಿಲ್ಲೆಯಿಂದ 03 ಜನರಲ್ಲಿ ಪತ್ತೆಯಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top