ದಾವಣಗೆರೆ: ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 22, 704 ಆಗಿದ್ದು, ಇದುವರೆಗೆ 22, 314 ಮಂದಿ ಗುಣಮುಖರಾಗಿದ್ದಾರೆ. ಇನ್ನು 126 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 264 ಮಂದಿ ಸಾವನ್ನಪ್ಪಿದ್ದಾರೆ.