Connect with us

Dvgsuddi Kannada | online news portal | Kannada news online

ದಾವಣಗೆರೆ: 1.87 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ವಿಶೇಷ ಸರ್ಕಾರಿ ಅಭಿಯೋಜಕಿಗೆ ಜಾಮೀನು ನಿರಾಕರಿಸಿದ ಕೋರ್ಟ್

ದಾವಣಗೆರೆ

ದಾವಣಗೆರೆ: 1.87 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ವಿಶೇಷ ಸರ್ಕಾರಿ ಅಭಿಯೋಜಕಿಗೆ ಜಾಮೀನು ನಿರಾಕರಿಸಿದ ಕೋರ್ಟ್

ದಾವಣಗೆರೆ: 1.87 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಕೊಟ್ರಗೌಡರಿಗೆ ಜಾಮೀನು ನೀಡಲು ಜಿಲ್ಲಾ ಸೆಷನ್ಸ್‌ ಹಾಗೂ ವಿಶೇಷ ಲೋಕಾಯುಕ್ತ ಕೋರ್ಟ್‌ ನಿರಾಕರಿಸಿದೆ.

ರೇಖಾ ಕೊಟ್ರಗೌಡರು ದಾವಣಗೆರೆ ಜಿಲ್ಲಾ ಸೆಷನ್ಸ್​ ಹಾಗೂ ವಿಶೇಷ ಲೋಕಾಯುಕ್ತ ಕೋರ್ಟ್​ಗೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ರಾಜೇಶ್ವರಿ ಎನ್​. ಜಾಮೀನು ನೀಡಲು ನಿರಾಕರಿಸಿದ್ದಾರೆ. ಫೆ.5ರಂದು ಪೋಕ್ಸೋ ಪ್ರಕರಣದ ಆರೋಪಿಯಿಂದ 1.87 ಲಕ್ಷ ಲಂಚ ಸ್ವೀಕರಿಸುವಾಗ ಪೋಕ್ಸೋ ನ್ಯಾಯಾಲಯ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top