Connect with us

Dvgsuddi Kannada | online news portal | Kannada news online

ದಾವಣಗೆರೆ: 25 ರೈತರಿಗೆ ಪಶುಸಂಗೋಪನಾ ತರಬೇತಿ

ದಾವಣಗೆರೆ

ದಾವಣಗೆರೆ: 25 ರೈತರಿಗೆ ಪಶುಸಂಗೋಪನಾ ತರಬೇತಿ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಮೇ. 8 ಮತ್ತು 9ರ೦ದು ನಗರದ ಪಿ.ಬಿ. ರಸ್ತೆಯ ಅರುಣ ಚಿತ್ರಮ೦ದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ 25 ಜನ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ತರಬೇತಿಯನ್ನು ಆಯೋಜಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ, ದೂ.ಸಂ: 08192-233787ಗೆ ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯ ಕೀಯ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top